ಮಂಗಳೂರು, ಸೆಪ್ಟೆಂಬರ್25: ಡ್ರಗ್ಸ್ ಪಾರ್ಟಿಯಲ್ಲಿ ಭಾಗವಹಿಸಿದ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಅನುಶ್ರೀ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕಳುಹಿಸಿದರು. ನೋಟಿಸ್ ಕಳುಹಿಸಿದರು ಕೂಡ ಅನುಶ್ರೀ ಯವರು ಶುಕ್ರವಾರದಂದು ವಿಚಾರಣೆಗೆ ಹಾಜರಾಗಿರಲಿಲ್ಲ. ಇದರ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಅನುಶ್ರೀ ವಿರುದ್ಧ ಗರಂ ಆಗಿದ್ದಾರೆ.
ಇದೀಗ ಸಿಸಿಬಿ ಅಧಿಕಾರಿಗಳು ಅನುಶ್ರೀ ಅವರಿಗೆ ಶನಿವಾರ ಬೆಳಗ್ಗೆ 11 ಗಂಟೆಗೆ ಕಡ್ಡಾಯವಾಗಿ ಹಾಜರಾಗುವಂತೆ ವಾರ್ನಿಂಗ್ ನೀಡಿದ್ದಾರೆ. ಮಂಗಳೂರಿನ ಪಾಂಡೇಶ್ವರದ ನಾರ್ಕೊಟಿಕ್ ಪೊಲೀಸ್ ಠಾಣೆಯಲ್ಲಿ ಅನುಶ್ರೀ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅವರು ಶುಕ್ರವಾರದಂದು ಹಾಜರಾಗದೆ ಇರುವ ಕಾರಣಕ್ಕೆ ಇಂದು ಶನಿವಾರ ಅವರು ಹಾಜರು ಆಗಲೇಬೇಕಿದೆ.
ಇದರ ಜೊತೆಯಲ್ಲಿ ಶುಕ್ರವಾರದಂದು ಮಂಗಳೂರಿಗೆ ಬಂದಿರುವ ಅನುಶ್ರೀ ಅವರು ಈ ವಿಚಾರಣೆಯನ್ನು ಎದುರಿಸಲು ಎಲ್ಲಾ ರೀತಿಯ ಕಾನೂನು ಸಲಹೆ ಪಡದಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ