ಈಶಾನ್ಯ ಉಕ್ರೇನ್ ನಲ್ಲಿ ಮಿಲಿಟರಿ ವಿಮಾನ ದುರಂತ ಸಂಭವಿಸಿದ್ದು ಈ ದುರ್ಘಟನೆಯಲ್ಲಿ ಸುಮಾರು 22 ಜನರು ಸಾವನ್ನಪ್ಪಿದ್ದು ಇಬ್ಬರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಯುದ್ಧ ವಿಮಾನದಲ್ಲಿ ವಾಯು ಪಡೆಯ ಪೈಲಟ್ ಗಳು ಹಾಗೂ ತರಬೇತಿ ಸೈನಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಇಲ್ಲಿಯತನಕ ಸಿಕ್ಕ ಅಂಕಿಅಂಶದ ಪ್ರಕಾರ 22 ಮಂದಿ ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ ಹಾಗೂ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಯುದ್ಧವಿಮಾನದ ಪತನವು ಮಿಲಿಟರಿ ವಿಮಾನ ನಿಲ್ದಾಣದಿಂದ ಕೇವಲ ಎರಡು ಕಿಲೋಮೀಟರ್ ಅನತಿದೂರದಲ್ಲಿ ನಡೆದಿದೆ. ವಿಮಾನದಲ್ಲಿದ್ದ ಇನ್ನೂ ನಾಲ್ವರು ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇದೊಂದು ತರಬೇತಿ ವಿಮಾನವಾಗಿತ್ತು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮೈರ್ ಜೆಲೆನ್ಸ್ಕಿ ತಿಳಿಸಿದ್ದಾರೆ.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ