ನಿನ್ನೆ ನಡೆದ ಮುಂಬೈ ಹಾಗೂ ಕೊಲ್ಕತ್ತಾ ನಡುವಿನ ಐಪಿಎಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಮುಂಬೈ ಇಂಡಿಯನ್ 49 ರನ್ ಗಳ ಭರ್ಜರಿ ಗೆಲುವನ್ನು ದಾಖಲಿಸಿ ಜಯಭೇರಿ ಮಲಗಿಸಿದೆ ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಲು ಆಹ್ವಾನ ಪಡೆದ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 196 ರನ್ ಗಳ ಗುರಿಯನ್ನು ನೀಡಿತು.
ಮುಂಬೈ ಇಂಡಿಯನ್ಸ್ ನೀಡಿದ 196 ರನ್ ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಶುಬ್ ಮನ್ ಗಿಲ್ಲ್ ಕೇವಲ 7 ರನ್ ಪೇರಿಸಿದರೆ, ಸುನಿಲ್ ನರೇನ್ ಅವರು 9 ರನ್ ಗಳಿಸಿ ಔಟಾದರು. ಬಳಿಕ ಕ್ರಿಸ್ ಗೇ ಬಂದ ನಾಯಕ ದಿನೇಶ್ ಕಾರ್ತಿಕ್ ಅವರು 30 ರನ್ ಸಿಡಿಸಿದರು. ಇನ್ನುಳಿದಂತೆ ನಿತೇಶ್ ರಾಣ 24 ರನ್ ಗಳಿಸಿದರೆ ಆಂಡ್ರೆ ರಸೆಲ್ ಅವರು 11 ರನ್ ಗಳಿಸಿ ಔಟಾದರು.
ಮುಂಬೈ ಇಂಡಿಯನ್ಸ್ ತಂಡದ ಪರ ಆರಂಭಿಕ ಬ್ಯಾಟ್ಮ್ಯಾನ್ ಡಿ ಕಾಕ್ ಕೇವಲ ಒಂದು ರನ್ ಗಳಿಸಿ ಔಟಾದರು. ಆದರೆ ನಾಯಕ ರೋಹಿತ್ ಶರ್ಮಾ ಕೇವಲ 54 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ ಸಮೇತ 80 ರನ್ ಗಳನ್ನು ಸಿಡಿಸಿದರು. ಐಪಿಎಲ್ ನಲ್ಲಿ 200 ಸಿಕ್ಸರ್ ಸಿಡಿಸಿದ ನಾಲ್ಕನೇ ಆಟಗಾರ ಎಂದು ಈ ಪಂದ್ಯದ ಮೂಲಕ ಎಣಿಸಿಕೊಂಡರು. ಇನ್ನುಳಿದಂತೆ ಸೂರ್ಯಕುಮಾರ್ ಯಾದವರು 28 ಎಸೆತದಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 47 ರನ್ ಸಿಡಿಸಿ ರನ್ ಜೌಟ್ ಆಗುವ ಮೂಲಕ ಅರ್ಧ ಶತಕದಿಂದ ವಂಚಿತರಾದರು.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ