ಕನ್ನಡ ಚಲನಚಿತ್ರರಂಗದಲ್ಲಿ ಹಿರಿಯ ರಂಗಕರ್ಮಿ ಮತ್ತು ಜ್ಯೂನಿಯರ್ ರಾಜ್ ಕುಮಾರ್ ಎಂದೇ ಪ್ರಸಿದ್ಧರಾದ ಕೊಡಗನೂರು ಜಯಕುಮಾರ್ ಅವರು ನಿಧನರಾಗಿದ್ದಾರೆ.
70 ವರ್ಷದ ಜಯಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಳೆದ ದಿನಗಳ ಹಿಂದೆಯಷ್ಟೇ ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೂಲತಃ ದಾವಣಗೆರೆ ಜಿಲ್ಲೆಯ ಕೊಡಗನೂರು ನಿವಾಸಿಯಾಗಿರುವ ಜಯಕುಮಾರ್ ಅವರು ಅವರು ಕನ್ನಡ ಮತ್ತು ತೆಲುಗು ಸೇರಿದಂತೆ ನೂರಕ್ಕೂ ಅಧಿಕ ಚಲನಚಿತ್ರಗಳಲ್ಲಿ ತಮ್ಮ ನಟನೆಯನ್ನು ಪ್ರದರ್ಶಿಸಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಜಯಕುಮಾರ್ ಅವರಿಗೆ ಕನ್ನಡ ರಂಗಭೂಮಿ ಮತ್ತು ಚಲನಚಿತ್ರ ರಂಗಕ್ಕೆ ಅವರು ಸಲ್ಲಿಸಿರುವ ಸಲ್ಲಿಸಿರುವ ಸೇವೆಯ ಪ್ರತಿರೂಪವಾಗಿ 2019ರಲ್ಲಿ ಜಯಕುಮಾರ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿತ್ತು.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ