ಹಿರೇಕೆರೂರು: ಮಾನ್ಯ ಕೃಷಿ ಸಚಿವ ಬಿಸಿ ಪಾಟೀಲ್ ಅವರು ಪಟ್ಟಣದ ಶಕ್ತಿದೇವತೆಯಾದ ಶ್ರೀ ದುರ್ಗಾ ದೇವಿಯ ದರ್ಶನವನ್ನು ಪಡೆದರು.
ಆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದ ಬಹುದಿನಗಳ ಕನಸಾದ ದುರ್ಗಾದೇವಿ ಕೆರೆ ತುಂಬಿಸುವ ಯೋಜನೆ ಯಶಸ್ವಿಯಾಗಿರುವುದು ನಮಗೆಲ್ಲ ತುಂಬಾ ಸಂತೋಷವನ್ನು ಮೂಡಿಸಿದೆ. ಇದರಿಂದಾಗಿ ಇಲ್ಲಿಯ ಜನತೆಯ ಕನಸು ಈಡೇರಿದಂತಾಗಿದೆ. ಆನಂತರ ಅವರು ಕೆರೆ ಏರಿಯ ಮೇಲೆ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯ ಕಾಮಗಾರಿ ಮತ್ತು ಗುಣಮಟ್ಟವನ್ನು ವೀಕ್ಷಿಸಿದರು. ಅದರ ಜೊತೆಗೆ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಕುರಿತು ಕೂಡ ಚರ್ಚೆಯನ್ನು ನಡೆಸಿದರು.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ