ಕೊರೊನಾ ವೈರಸ್ ಸೋಂಕು ದೃಢಪಟ್ಟು ಚಿಕಿತ್ಸೆ ಪಡೆಯುತ್ತಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಾನು ಆರಾಮಾಗಿ ಇದ್ದು ಇದೀಗ ಚೇತರಿಸಿಕೊಳ್ಳುತ್ತಿರುವ ದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ವಿಷಯದ ಬಗ್ಗೆ ಟ್ವಿಟರ್ ಖಾತೆಯಲ್ಲಿ ವಿಡಿಯೋ ಒಂದನ್ನು ಅಪ್ಲೋಡ್ ಮಾಡಿ ತಾನೀಗ ಚೇತರಿಸಿಕೊಳ್ಳುತ್ತಿದ್ದಾನೆ ಹಾಗೂ ಮುಂದಿನ 48 ಗಂಟೆಗಳು ನಿರ್ಣಾಯಕವಾಗಿದೆ ಎಂದಿದ್ದಾರೆ
ನನ್ನ ಆರೋಗ್ಯದಲ್ಲಿ ವ್ಯತ್ಯಯವಾಗಿತ್ತು ಅದರಿಂದಾಗಿ ನಾನು ಆಸ್ಪತ್ರೆಗೆ ದಾಖಲಾದೆ. ಇದೀಗ ನನ್ನ ಆರೋಗ್ಯ ಸುಧಾರಿಸಿದೆ. ಆಸ್ಪತ್ರೆಯಲ್ಲಿ ವೈದ್ಯರಿಗೆ ಚೆನ್ನಾಗಿಯೇ ಚಿಕಿತ್ಸೆಯನ್ನು ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ
ಡೊನಾಲ್ಡ್ ಟ್ರಂಪ್ ಅವರಿಗೆ ಕೊರೊನಾ ದೃಢಪಟ್ಟ ಬಳಿಕ ಅವರ ಆರೋಗ್ಯದಲ್ಲಿ ಏರಿಳಿತ ಕಂಡುಬಂದ ಕಾರಣ ಅವರನ್ನು ವಾಲ್ಟರ್ ರೀಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ