ಕಾಸರಗೋಡು: ಸಾಲ ತೆಗೆದುಕೊಂಡ ಬ್ಯಾಂಕಿನಿಂದ ಜಫ್ತಿ ಬೆದರಿಕೆ ಯಾದ ಹಿನ್ನಲೆಯಲ್ಲಿ ಪುತ್ತಿಗೆ ಸಮೀಪದ ಬಾಡೂರಿನ ಕೃಷಿಕರೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ಅದ್ಭುತ ಮಾಡಿಕೊಂಡು ವ್ಯಕ್ತಿಯನ್ನು ದೂಮಣ್ಣ ರೈ( 58 ವರ್ಷ) ಎಂದು ಗುರುತಿಸಲಾಗಿದೆ. ಇವರು ಬ್ಯಾಂಕಿನಿಂದ ಸುಮಾರು 40 ಲಕ್ಷ ರೂಪಾಯಿಗಳನ್ನು ಸಾಲ ಪಡೆದಿದ್ದರು. ಉತ್ತಮ ಕೃಷಿಕರಾಗಿದ್ದು ಆದರೆ ಇತ್ತೀಚೆಗೆ ನಡೆದ ಪ್ರಕೃತಿ ವಿಕೋಪದಿಂದ ಬೆಳೆ ನಾಶವಾಗಿದ್ದು ಇದರಿಂದ ಯಾವುದೇ ರೀತಿಯ ಆದಾಯ ಬರಲಿಲ್ಲ.
ಇದರಿಂದಾಗಿ ಅವರು ಬ್ಯಾಂಕಿನಲ್ಲಿ ತೆಗೆದುಕೊಂಡ ಸಾಲಕ್ಕೆ ಮರುಪಾವತಿ ನ್ನು ಮಾಡಿರಲಿಲ್ಲ. ಹೀಗಾಗಿ ಬ್ಯಾಂಕಿನಿಂದ ಬಂದ ನೋಟಿಸನ್ನು ನೋಡಿ ಮನನೊಂದು ಶುಕ್ರವಾರದಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಭೀರ ಪರಿಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ