ಮಂಗಳೂರಿನಲ್ಲಿ 20 ವರ್ಷದ ಯುವತಿಯೊಬ್ಬಳು ತನ್ನ ಕೂದಲನ್ನು ಕ್ಯಾನ್ಸರ್ ರೋಗಿಯೊಬ್ಬರಿಗೆ ದಾನ ಮಾಡುವುದರ ಮೂಲಕ ಉದಾರತೆಯನ್ನು ಮೆರೆದಿದ್ದಾರೆ.
ಪ್ರಶಾಂತಿ ವಾಣಿಯನ್ ಎಂಬುವವರು ಈ ರೀತಿ ತಮ್ಮ 14 ಇಂಚು ಕೂದಲನ್ನು ದಾನ ಮಾಡುವುದರ ಮೂಲಕ ಉದಾರತೆಯನ್ನು ಮೆರೆದ ವ್ಯಕ್ತಿಯಾಗಿದ್ದಾರೆ. ಇವರು ಸೆಂಟ್ ಫಿಲೋಮಿನಾ ಕಾಲೇಜು ಪುತ್ತೂರಿನಲ್ಲಿ ಬಿಎಸ್ಸಿ ಅಂತಿಮ ವರ್ಷವನ್ನು ಓದುತ್ತಿದ್ದಾರೆ. ಪ್ರಶಾಂತಿ ಅವರು ತಮ್ಮ ಕೂದಲನ್ನು ದಾನಮಾಡುವ ಇಚ್ಛೆಯಿಂದ ಕಟ್ ಮಾಡಿ ಅದನ್ನು ಹೇರ್ ಬ್ಯಾಂಕ್ ಮಿರಾಕಲ್ ಚಾರಿಟೇಬಲ್ ಅಸೋಸಿಯೇಷನ್ ತ್ರಿಸ್ಸುರ್ ಗೆ ಕೊರಿಯರ್ ಮಾಡಿದ್ದಾರೆ.
ಪ್ರಶಾಂತಿ ಅವರ ಈ ನಡೆ ಸಾರ್ವಜನಿಕ ವಲಯದಲ್ಲಿ ತುಂಬಾ ಪ್ರಶಂಸೆಗೆ ವ್ಯಕ್ತವಾಗಿದೆ. ಅವರಿಗೆ ಒಳ್ಳೆಯದಾಗಲಿ.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ
