ಜೈಪುರ: ಭೂಮಾಫಿಯಾದ ಒಂದು ಗುಂಪು ರಾಜಸ್ಥಾನದಲ್ಲಿ ದೇವಸ್ಥಾನದ ಅರ್ಚಕರು ಒಬ್ಬರನ್ನು ಜೀವಂತವಾಗಿ ಸುಟ್ಟು ಹಾಕಿ ಸಜೀವ ದಹನ ಮಾಡಿರುವ ಘಟನೆ ನಡೆದಿದೆ. ಅಕ್ರಮವಾಗಿ ದೇವಸ್ಥಾನದ ಭೂಮಿಯನ್ನು ಆಕ್ರಮಿಸಿದ್ದ ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಅವರನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ದುರ್ಘಟನೆಯು ರಾಜಸ್ಥಾನದ ಕರೌಲಿ ಜಿಲ್ಲೆಯ ಬುಕ್ನ ಗ್ರಾಮದಲ್ಲಿ ನಡೆದಿದೆ. ಬೆಂಕಿಯಿಂದ ಪೂರ್ತಿ ಬೆಂದು ಹೋಗಿದ್ದ ಅರ್ಚಕರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಗ್ರಾಮದ ಸಮುದಾಯದವರು ದೇವಸ್ಥಾನಕ್ಕಾಗಿ ಭೂಮಿಯನ್ನು ನೀಡಿದ್ದರು. ಆ ಭೂಮಿಯಲ್ಲಿ ಅರ್ಚಕರು ಮನೆಯೊಂದನ್ನು ಕಟ್ಟಿಕೊಳ್ಳಲು ತಯಾರಿ ನಡೆಸಿದ್ದರು. ಆದರೆ ಅವರ ಮೇಲೆ ಭೂಮಾಫಿಯ ಗುಂಪು ಕಣ್ಣುಬಿದ್ದು ಸುಮಾರು ಆರು ಮಂದಿ ಅರ್ಚಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ