ಹೊಸದಿಲ್ಲಿ: ಅನ್ ಲಾಕ್ 5.0 ಮಾರ್ಗಸೂಚಿ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿದ್ದು ಸಿನಿಮಾ ಹಾಲ್, ಕ್ರೀಡಾಪಟುಗಳಿಗಾಗಿ ಈಜುಕೊಳ, ಕ್ರೀಡಾ ತರಬೇತಿ ಹಾಗೂ ಮನೋರಂಜನಾ ಪಾರ್ಕ್ಗಳನ್ನು ತೆರೆಯಲು ಅನುಮತಿಯನ್ನು ನೀಡಲಾಗಿದೆ.
ಇದರ ಕುರಿತಾಗಿ ಮಾಹಿತಿಯನ್ನು ನೀಡಿರುವ ಕೇಂದ್ರ ಮತ್ತು ಮಾಹಿತಿ ಪ್ರಸಾರ ಖಾತೆ ಸಚಿವಾಲಯವು ಅನ್ಲಾಕ್ 5.0 ಮಾರ್ಗಸೂಚಿಗಳನ್ನು ಅತ್ಯಂತ ಶಿಸ್ತುಬ್ಧವಾಗಿ ಜಾರಿಗೆ ತರುವಂತೆ ಎಲ್ಲಾ ರಾಜ್ಯಸರ್ಕಾರಕ್ಕೆ ಕಡಕ್ ಸೂಚನೆಯನ್ನು ನೀಡಿದೆ.
ಈ ಮಾರ್ಗಸೂಚಿಯಲ್ಲಿ ಸಿನಿಮಾ ಹಾಲ್ ಮತ್ತು ಮಲ್ಟಿಪ್ಲೆಕ್ಸ್ಗಳನ್ನು ತೆರೆಯಲು ಅನುಮತಿಯನ್ನು ನೀಡಲಾಗಿದೆ. ಆದರೆ ಸಿನಿಮಾ ಹಾಲ್ ಮತ್ತು ಮಲ್ಟಿಪ್ಲೆಕ್ಸ್ ಗಳಿಗೆ ಪೂರ್ತಿ ಸಾಮರ್ಥ್ಯದಲ್ಲಿ ಕೇವಲ 50 ಪರ್ಸೆಂಟ್ ಮಾತ್ರ ಉಪಯೋಗಿಸುವಂತೆ ತಿಳಿಸಲಾಗಿದೆ.
ಇನ್ನು ಅಕ್ಟೋಬರ್ 15ರ ನಂತರ ಶಾಲಾ ಕಾಲೇಜುಗಳನ್ನು ಆರಂಭಿಸಲು ಕೂಡ ಅನುಮತಿಯನ್ನು ನೀಡಲಾಗಿದೆ. ಆದರೂ ಕೂಡ ಇದರ ಬಗ್ಗೆ ಅಂತಿಮ ತೀರ್ಮಾನವನ್ನು ಆಯಾ ರಾಜ್ಯ ಸರ್ಕಾರಗಳ ಕೈಗೊಳ್ಳಬೇಕು ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.
ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಾಂತ್ರಿಕ:-ರಾಘವೇಂದ್ರ ಭಟ್
Mo:-9538386688 ಇವರು ನಿಮ್ಮ ಸರ್ವ ಸಮಸ್ಯೆಗಳಿಗೆ ಅಖಂಡ ಮಂಡಲ ಕೇರಳ ಭಗವತಿಪೂಜಾ ದೈವ ಶಕ್ತಿಯಿಂದ ನಿಮ್ಮ ಸಮಸ್ಯೆಗಳಾದ ಮದುವೆ, ದಾಂಪತ್ಯ, ಸಂತಾನ ಸಮಸ್ಯೆ, ಮಕ್ಕಳು ನಿಮ್ ಮಾತು ಕೇಳದಿದ್ದರೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ ಹೋದರೆ, ಭೂಮಿ ವಿಚಾರ, ಇಷ್ಟಪಟ್ಟವರು ನಿಮ್ಮಂತ ಆಗಲು, ಈಗಲೇ ಕರೆಮಾಡಿ