ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಧಾರವಾಡಕ್ಕೆ ಸಾಗುವ ರಸ್ತೆ ಹತ್ತಿರವಿರುವ ಎಪಿಎಂಸಿ ಹತ್ತಿರ ಅಪರಿಚಿತ ಶವವೊಂದು ಪತ್ತೆಯಾಗಿದೆ ನಿನ್ನೆ ಅಂದರೆ ಮಂಗಳವಾರ ಮಧ್ಯರಾತ್ರಿ 1.30 ರ ಸುಮಾರಿಗೆ ಮೃತದೇಹ ಪತ್ತೆಯಾಗಿದ್ದು ಹಿಟ್-ಅಂಡ್-ರನ್ ಪ್ರಕರಣ ಎಂದು ಊಹಿಸಲಾಗಿದೆ.
ಮೃತ ವ್ಯಕ್ತಿಯ ಗುರುತು ಸಿಕ್ಕರೆ ಹಳಿಯಾಳ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕಾಗಿ ಪೊಲೀಸರು ಪ್ರಕಟಣೆಯಲ್ಲಿ ಹೇಳಿದ್ದಾರೆ.