ಅಂಕೋಲಾ - ಯಕ್ಷಗಾನ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ತಾಯಿ ಮತ್ತು ಮಗ ಮೃತ್ಯು

ಅಂಕೋಲಾ: ಬೈಕಿನಲ್ಲಿ ಸವಾರಿ ಮಾಡುತ್ತಿದ್ದ ತಾಯಿ ಮತ್ತು ಮಗ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರ ಪರಿಣಾಮ ಸವಾರರಿಬ್ಬರು ಮತಪಟ್ಟ ಘಟನೆ ಅಂಕೋಲಾ ತಾಲೂಕಿನ ರಾಮನಗುಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.. 



ಮೃತಪಟ್ಟವರನ್ನು ಹರಿಹರ ರವಿ ಸಿದ್ದಿ ಮತ್ತು ತಾಯಿ ಬೇಬಿ ರವಿ ಸಿದ್ದಿ ಎಂದು ಗುರುತಿಸಲಾಗಿದೆ. ಇವರಿಬ್ಬರು ಅಚವೆ ಅಂಗಡಿ ಬೈಲ್ ನಿವಾಸಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಂಕೋಲಾ - ಯಕ್ಷಗಾನ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ತಾಯಿ ಮತ್ತು ಮಗ ಮೃತ್ಯು


ಅಂಕೋಲದ ಕೊಡ್ಲಗದ್ದೆ ಬಳಿಯಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ಮುಗಿಸಿ ಮನೆಗೆ ಹಿಂದಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Son-Mother Died in Road Accident near Ankola

Ankola: A mother and son riding a bike collided with a power pole on the Ramanaguli National Highway in Ankola Taluk.




The deceased have been identified as Harihara Ravi Siddhi and mother Baby Ravi Siddhi. They are belonged to Achave Angadi Bail. 



The disaster is said to have occurred when he was returning home after completing the Yakshagana at Kodlagadde in Ankola. A case has been registered at the Ankola police station.

ಕಾಮೆಂಟ್‌‌ ಪೋಸ್ಟ್‌ ಮಾಡಿ

Don't use abusive language. If any one found to be using abusive language straight away it will be reported to cyber police.

ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.

ನವೀನ ಹಳೆಯದು

Advertisement

Advertisement