Ticker

6/recent/ticker-posts
Responsive Advertisement

ಭಟ್ಕಳ : 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ

ಭಟ್ಕಳ: ಶಿರಾಲಿಯ ಚಿತ್ರಾಪುರದಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಇಬ್ಬರನ್ನು ಬಂಧಿಸಲಾಗಿದೆ. ಪೋಕ್ಸೋ ಕಾಯಿದೆಯಡಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.



ರವಿ ಪಟಗಾರ್ ( 35ವರ್ಷ) ಮತ್ತು ಶಿವರಾಜ್ ನಾಯಕ್  ಬಂಧನಕೊಳಗಾದ ಆರೋಪಿಗಳಾಗಿದ್ದಾರೆ. ರವಿ ಪಟಗಾರ್ ಎನ್ನುವಾತ ಶಿರಸಿ ಮೂಲದವನು ಹಾಗೂ ಶಿವರಾಜ್ ನಾಯಕ್ ( 22 ವರ್ಷ) ಈತ ಶಿರಾಲಿಯ ಗುಡಿ ಹಿತ್ತಲ ನಿವಾಸಿ ಎಂದು ತಿಳಿದು ಬಂದಿದೆ.


ಬಂಧಿತರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದು ಇದೀಗ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ಭಟ್ಕಳ : 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು