ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಧವಾರ 8.42ರಷ್ಟು ಕೊರೋನಾ ಪಾಸಿಟಿವಿಟಿ ದಾಖಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಒಂದೇಸಮ ಅಧಿಕವಾಗುತ್ತಿದ್ದು, ಜನರಲ್ಲಿ ಆತಂಕ ಹುಟ್ಟಿಸಿದೆ ಹಾಗೆಯೇ ಉತ್ತರಕನ್ನಡದಲ್ಲಿ ಕೊರೋನ ಸೋಂಕಿತರು ಮೃತಪಡುತ್ತಿರುವ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಕೋರೋಣ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಜಿಲ್ಲೆಯಲ್ಲಿ ಜನರಿಗೆ ಆತಂಕ ಗೊಳಿಸಿದೆ.
Uttarakannada covid case today