ಭೂತಕೋಲ ಆಚರಣೆ ಕುರಿತು ಹೇಳಿಕೆಯನ್ನು ನೀಡಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ಚೇತನ್ ಅವರಿಗೆ ಪೊಲೀಸರು ನೋಟೀಸನ್ನು ಜಾರಿ ಮಾಡಿದ್ದಾರೆ.
ರಿಷಬ್ ಶೆಟ್ಟಿ ಅವರ ನಿರ್ದೇಶನ ಮತ್ತು ಅಭಿನಯದ ಕಾಂತಾರ ಚಿತ್ರದಲ್ಲಿ ಬರುವ ಭೂತಕೋಲ ಹಿಂದೂಧರ್ಮದ ಭಾಗವಲ್ಲ ಎಂದು ಅವರು ಹೇಳಿ ಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದರು. ಈ ಮೂಲಕ ನಟ ಚೇತನ್ ಅವರು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದರ ಮೂಲಕ ಜಾತಿ-ಜಾತಿಗಳ ನಡುವೆ ಬಿರುಕನ್ನು ಮೂಡಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಚೇತನ್ ಅವರ ಈ ಹೇಳಿಕೆಗೆ ರಿಸಿಪ್ಟ್ ಶೆಟ್ಟಿ ಅವರು ನಾಡಿನ ಜನರೇ ಅವರಿಗೆ ಉತ್ತರಿಸುತ್ತಾರೆ ಎಂದು ಹೇಳಿದ್ದಾರೆ.