ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಅಭಿಪ್ರಾಯವನ್ನು ಪಕ್ಷದ ನಾಯಕತ್ವದ ಮುಂದೆ ಸ್ಪಷ್ಟವಾಗಿ ಹಂಚಿಕೊಂಡಿದ್ದೇನೆ ಎಂದು ಹೇಳಿದರು. ಜೊತೆಗೆ, ಎಲ್ಲ ಗೊಂದಲಗಳು ಶೀಘ್ರದಲ್ಲೇ ಬಗೆಹರಿಯಲಿವೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.
ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕತ್ವ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದರ ಕಡೆ ಎಲ್ಲರ ಗಮನ ನೆಟ್ಟಿದೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.