ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಉನ್ನತ ಶಿಕ್ಷಣ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳು ಹಾಗೂ ಅಗತ್ಯ ಸರ್ಕಾರಿ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಜಿಲ್ಲಾಡಳಿತವು ಸಾರ್ವಜನಿಕರು ನದಿ, ಹೊಳೆ, ಜಲಪಾತ ಹಾಗೂ ಗುಡ್ಡಗಾಡು ಪ್ರದೇಶಗಳಿಗೆ ಅನಗತ್ಯವಾಗಿ ತೆರಳದಂತೆ ಎಚ್ಚರಿಕೆ ನೀಡಿದ್ದು, ಹವಾಮಾನ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.